ನಸೀಮ್ ಶಾಗೆ PCBಯಿಂದ 2 ಕೋಟಿ ದಂಡ: ಪಾಕ್ ಕ್ರಿಕೆಟ್ ಇತಿಹಾಸದಲ್ಲೇ ಅತಿ ದೊಡ್ಡ ಫೈನ್ ಇದು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣ ವಿವಾದಕ್ಕೆ ಸಂಬಂಧಿಸಿ ಪಾಕ್ ಕ್ರಿಕೆಟಿಗ ನಸೀಮ್ ಶಾ ಮೇಲೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ (PCB) ಕಠಿಣ ಕ್ರಮ ಕೈಗೊಂಡಿದೆ. ಒಂದು ಪೋಸ್ಟ್‌ನ ಕಾರಣಕ್ಕೆ ಅವರಿಗೆ 2 ಕೋಟಿ ಪಾಕಿಸ್ತಾನ ರೂಪಾಯಿ ದಂಡ ವಿಧಿಸಲಾಗಿದ್ದು, ಇದು ಪಾಕ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ಆರ್ಥಿಕ ದಂಡವೆಂದು ವರದಿಯಾಗಿದೆ. ವಿವಾದಕ್ಕೆ ಕಾರಣವಾದ ಪೋಸ್ಟ್‌ನಲ್ಲಿ ಪಂಜಾಬ್ ಮುಖ್ಯಮಂತ್ರಿ ಮರಿಯಮ್ ನವಾಝ್ ಕುರಿತು ವ್ಯಂಗ್ಯಾತ್ಮಕ ಟಿಪ್ಪಣಿ ಮಾಡಲಾಗಿತ್ತು. ನಂತರ ಆ ಪೋಸ್ಟ್ ಡಿಲೀಟ್ ಆಗಿದ್ದು, ಖಾತೆ … Continue reading ನಸೀಮ್ ಶಾಗೆ PCBಯಿಂದ 2 ಕೋಟಿ ದಂಡ: ಪಾಕ್ ಕ್ರಿಕೆಟ್ ಇತಿಹಾಸದಲ್ಲೇ ಅತಿ ದೊಡ್ಡ ಫೈನ್ ಇದು