ಟೆಸ್ಟ್‌ ಕ್ರಿಕೆಟ್‌ ನಲ್ಲಿ ಅನಗತ್ಯ ದಾಖಲೆ ಬರೆದ ಸ್ಪಿನ್ನರ್‌: ಏನದು ನೋಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟೆಸ್ಟ್‌ ಕ್ರಿಕೆಟ್‌ ಪಂದ್ಯದಲ್ಲಿ ಯಾರೂ ಮಾಡಿರದ ಅನಗತ್ಯ ದಾಖಲೆಯನ್ನು ಆಸ್ಟ್ರೇಲಿಯಾದ ಸ್ಪಿನ್ನರ್‌ ನಥಾನ್‌ ಲಿಯಾನ್ ಮಾಡಿದ್ದಾರೆ.
ತಾವು ಭಾಗವಹಿಸಿದ ಟೆಸ್ಟ್‌ ಕ್ರಿಕೆಟ್‌ ಗಳಲ್ಲಿ ಬರೋಬ್ಬರಿ 250 ಸಿಕ್ಸರ್‌ ಗಳನ್ನು ಕೊಟ್ಟ ಬೌಲರ್‌ ಎನಿಸಿಕೊಂಡಿದ್ದಾರೆ ಲಿಯಾನ್.‌
ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಈ ದಾಖಲೆ ಬರೆದಿದ್ದಾರೆ. ಇನ್ನು ಶ್ರೀಲಂಕಾದ ಮಾಜಿ ಸ್ಪಿನ್ನರ್‌ ರಂಗನಾ ಹೆರಾತ್‌ 194 ಸಿಕ್ಸ್‌ ಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ನಥಾನ್ ಲಿಯಾನ್ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 106 ಟೆಸ್ಟ್ ಪಂದ್ಯಗಳಲ್ಲಿ 416 ವಿಕೆಟ್ ಪಡೆದಿದ್ದಾರೆ. ಇನ್ನಿಂಗ್ಸ್‌ ಗಳಲ್ಲಿ 8/50 ಬೆಸ್ಟ್‌ ಬೌಲಿಂಗ್‌ ಆಗಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!