ವಂದೇ ಮಾತರಂ ಬಳಿಕವೇ ರಾಷ್ಟ್ರಗೀತೆ: ಸರ್ಕಾರಿ ಸಮಾರಂಭಗಳಿಗೆ ಹೊಸ ಪ್ರೋಟೋಕಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರಿ ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆಯನ್ನು ಹಾಡುವ ಕ್ರಮದ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಇನ್ನು ಮುಂದೆ ಸರ್ಕಾರಿ ಸಮಾರಂಭಗಳಲ್ಲಿ ಮೊದಲು ‘ವಂದೇ ಮಾತರಂ’ ಹಾಡಿ ಅಥವಾ ನುಡಿಸಿ, ಬಳಿಕ ರಾಷ್ಟ್ರಗೀತೆಯಾದ ‘ಜನಗಣಮನ’ವನ್ನು ಹಾಡಬೇಕು ಅಥವಾ ಪ್ಲೇ ಮಾಡಬೇಕು ಎಂದು ಸೂಚಿಸಲಾಗಿದೆ. ರಾಜ್ಯಗೀತೆಗೆ ಮೊದಲ ಆದ್ಯತೆ ರಾಜ್ಯ ಸರ್ಕಾರಗಳ ಅಧಿಕೃತ ಕಾರ್ಯಕ್ರಮಗಳಲ್ಲಿ ಮೊದಲು ಆಯಾ ರಾಜ್ಯದ ಗೀತೆ, ನಂತರ ‘ವಂದೇ ಮಾತರಂ’ ಹಾಗೂ ಕೊನೆಯಲ್ಲಿ ‘ಜನಗಣಮನ’ … Continue reading ವಂದೇ ಮಾತರಂ ಬಳಿಕವೇ ರಾಷ್ಟ್ರಗೀತೆ: ಸರ್ಕಾರಿ ಸಮಾರಂಭಗಳಿಗೆ ಹೊಸ ಪ್ರೋಟೋಕಾಲ್