spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ತಲೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ರಾಷ್ಟ್ರೀಯ ಕ್ರೀಡಾಪಟು ನಮನ್‌ವೀರ್ ಸಿಂಗ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಷ್ಟ್ರೀಯ ಮಟ್ಟದ ಶೂಟರ್ ನಮನ್‌ವೀರ್ ಸಿಂಗ್ ಬ್ರಾರ್ ಅವರು ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೊಹಾಲಿಯ ಸೆಕ್ಟರ್ 71 ಮನೆಯಲ್ಲಿ ಮಂಗಳವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದು ಆತ್ಮಹತ್ಯೆಯಾ ಅಥವಾ ಆಕಸ್ಮಿಕವಾಗಿ ಗುಂಡು ತಗುಲಿದೆಯಾ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ.
ಮರಣೋತ್ತರ ಪರೀಕ್ಷೆ ನಂತರ ಸ್ಪಷ್ಟ ಮಾಹಿತಿ ಸಿಗಲಿದೆ.
ದಕ್ಷಿಣ ಕೊರಿಯಾದಲ್ಲಿ ನಡೆದಿದ್ದ ಜಾಗತಿಕ ವಿಶ್ವವಿದ್ಯಾಲಯಗಳ ಡಬಲ್ ಟ್ರಾಪ್ ಶೂಟಿಂಗ್ ವಿಭಾಗದಲ್ಲಿ ನಮನ್‌ವೀರ್ ಕಂಚಿನ ಪದಕ ಗೆದ್ದಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss