spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಾಳೆ ರಾಷ್ಟ್ರೀಯ ವೈದ್ಯರ ದಿನ: ವೈದ್ಯಕೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಹರಡುವಿಕೆಯ ನಡುವೆ ದೇಶದಲ್ಲಿ ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವೈದ್ಯಕೀಯ ಭ್ರಾತೃತ್ವವನ್ನು ದ್ದೇಶಿಸಿ ಮಾತನಾಡಲಿದ್ದಾರೆ.
ಬುಧವಾರದ ತಮ್ಮ ಭಾಷಣಕ್ಕೆ ಮುಂಚಿತವಾಗಿ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ‘ಕೋವಿಡ್-19 ವಿರುದ್ಧ ಹೋರಾಡುವಲ್ಲಿ ಎಲ್ಲಾ ವೈದ್ಯರ ಪ್ರಯತ್ನಗಳ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ. ಜುಲೈ 1 ನ್ನು ರಾಷ್ಟ್ರೀಯ ವೈದ್ಯರ ದಿನವೆಂದು ಗುರುತಿಸಲಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವೈದ್ಯರ ಸಮುದಾಯವನ್ನು ಉದ್ದೇಶಿಸಿ ಮಾತನಾಡುವೆ ಅಂಥ ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss