ರಾಷ್ಟ್ರೀಯ ಎಂಜಿನಿಯರ‍್ಸ್ ದಿನ: ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರೀಯ ಎಂಜಿನಿಯರ್‌ಗಳ ದಿನದ ಶುಭಾಶಯ ಕೋರಿದ್ದು, ಸರ್ ಎಂ. ವಿಶ್ವೇಶ್ವರಯ್ಯ ಅವರನ್ನು ಸ್ಮರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ್ದು, ನಾಡಿನ ಸಮಸ್ತ ಜನತೆಗೆ ಎಂಜಿನಿಯರ‍್ಸ್ ದಿನದ ಶುಭಾಶಯಗಳು.
ಎಲ್ಲ ಎಂಜಿನಿಯರ್‌ಗಳಿಗೂ ಪ್ರೇರಣೆ ಎಂದೇ ಬಿಂಬಿತವಾಗಿರುವ ಮಹಾಮೇಧಾವಿ, ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮದಿನದಂದು ಎಂಜಿನಿಯರ‍್ಸ್ ದಿನ ಆಚರಿಸುತ್ತಿರುವುದು ಆ ಮಹಾನ್ ಚೇತನಕ್ಕೆ ಸಲ್ಲಿಸುತ್ತಿರುವ ಗೌರವವಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!