ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ದೆಹಲಿ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಜಾರಿ ನಿರ್ದೇಶನಾಲಯ ನಡೆಸಿದ ತನಿಖೆ ನಂತರ ಇಬ್ಬರಿಗೂ ಔಪಚಾರಿಕ ನೋಟಿಸ್ ಜಾರಿ ಮಾಡಲಾಗಿದೆ. ಮುಂದಿನ ವಿಚಾರಣೆಯನ್ನು ಮೇ 8ಕ್ಕೆ ನಿಗದಿಪಡಿಸಿದ್ದಾರೆ.