ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ಜಾರಿ ಮಾಡಿದ ಇಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಿದ್ದು, ಜುಲೈ 26ಕ್ಕೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸೂಚಿಸಿದೆ.
ಈ ಮುಂಚೆ ಜುಲೈ 25ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲ ಸೂಚಿಸಿತ್ತು. ಆದರೆ ಈಗ ಸೋನಿಯಾ ಗಾಂಧಿ ಅವರ ಇಡಿ ಮುಂದೆ ಮಂಗಳವಾರ(ಜುಲೈ 26) ವಿಚಾರಣೆಗೆ ಹಾಜರಾಗಬೇಕೇ ಹೊರತು ಸೋಮವಾರ ಅಲ್ಲ ಎಂದು ಹೇಳಿದ್ದು, ದಿನಾಂಕ ಬದಲಾವಣೆಗೆ ಕಾರಣ ತಿಳಿಸಿಲ್ಲ.
ಜುಲೈ ೨೧ ರಂದು ಸೋನಿಯಾ ಗಾಂಧಿ ಅವರನ್ನು ಮೂರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!