Thursday, June 30, 2022

Latest Posts

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸತತ 10 ಗಂಟೆಗಳ ಕಾಲ ರಾಹುಲ್ ಗಾಂಧಿ ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ ) ನೀಡಿದ ಸಮನ್ಸ್ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯ ಇಡಿ ಕಚೇರಿಯಲ್ಲಿ ಇಂದು ವಿಚಾರಣೆಗೆ ಹಾಜರಾಗಿದ್ದರು. ಇದೀಗ ಅವರ ಇಡಿ ವಿಚಾರಣೆ ಮುಕ್ತಾಯಗೊಂಡಿದೆ.
ಸತತ 10 ಗಂಟೆಗಳ ಕಾಲ ಇಡಿ ಅಧಿಕಾರಿಗಳು ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದಾರೆ . ಈ ವಿಚಾರಣೆಯು ಇದೀಗ ಮುಕ್ತಾಯಗೊಂಡಿರೋದಾಗಿ ತಿಳಿದು ಬಂದಿದೆ. ಇದೀಗ ಇಡಿ ಕಚೇರಿಯಿಂದ ವಿಚಾರಣೆ ಮುಗಿಸಿ, ರಾಹುಲ್ ಗಾಂಧಿ ಹೊರ ಬಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss