ಆಧ್ಯಾತ್ಮಿಕ ಸೇವೆಗೆ ರಾಷ್ಟ್ರೀಯ ಗೌರವ: ಮಾದಾರ ಚನ್ನಯ್ಯ ಶ್ರೀಗಳಿಗೆ ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಕೆಂಪೇಗೌಡರ 517ನೇ ಜನ್ಮ ದಿನಾಚರಣೆ ಪ್ರಯುಕ್ತ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನೀಡುವ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಚಿತ್ರದುರ್ಗದ ಶ್ರೀ ಗುರು ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಜೀಯವರಿಗೆ ಬೆಂಗಳೂರಿನ ಜ್ಞಾನಜ್ಯೋತಿ ಆಡಿಟೋರಿಯಂ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಪ್ರಧಾನ ಮಾಡಿದರು. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಿಗೆ 2 ಲಕ್ಷ ರೂ. ನಗದು ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಇನ್ಫೋಸಿಸ್ ಸಂಸ್ಥೆಯ ಹಣಕಾಸು … Continue reading ಆಧ್ಯಾತ್ಮಿಕ ಸೇವೆಗೆ ರಾಷ್ಟ್ರೀಯ ಗೌರವ: ಮಾದಾರ ಚನ್ನಯ್ಯ ಶ್ರೀಗಳಿಗೆ ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ