ಜೂನ್ 28ರಂದು ರಾಷ್ಟ್ರೀಯ ಲಸಿಕಾ ದಿನ, ತಪ್ಪದೇ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ: ಖಾದರ್‌ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಜೂನ್‌ 28ರಂದು ರಾಷ್ಟ್ರೀಯ ಲಸಿಕಾ ದಿನವಾಗಿದೆ. ಪೋಷಕರು ತಪ್ಪದೇ ತಮ್ಮ ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಿಸಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ಮನವಿ ಮಾಡಿದ್ದಾರೆ. ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದಲ್ಲಿ ಪೋಲಿಯೋ ವೈರಸ್‌ ಸಕ್ರಿಯವಾಗಿದ್ದು, ಭಾರತಕ್ಕೆ ಮತ್ತೆ ವೈರಸ್‌ ಒಕ್ಕರಿಸುವ ಸಾಧ್ಯತೆ ಇದೆ. ಹೀಗಾಗಿ ಎಲ್ಲ ಪೋಷಕರು ತಪ್ಪದೇ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಹೇಳಿದ್ದಾರೆ. ಭಾರತವು 140 ಕೋಟಿ ಜನಸಂಖ್ಯೆ, ವೈವಿಧ್ಯಮಯ ಪ್ರದೇಶಗಳು ಮತ್ತು ಸವಾಲುಗಳ ನಡುವೆಯೂ ಪೋಲಿಯೋ ಮುಕ್ತ … Continue reading ಜೂನ್ 28ರಂದು ರಾಷ್ಟ್ರೀಯ ಲಸಿಕಾ ದಿನ, ತಪ್ಪದೇ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ: ಖಾದರ್‌ ಮನವಿ