ಅ.25 ರಂದು ಬೆಳಗಾವಿಯಲ್ಲಿ ರಾಷ್ಟ್ರ ಮಟ್ಟದ ಮ್ಯಾರಥಾನ್: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಹೊಸದಿಗಂತ ವರದಿ ಬೆಳಗಾವಿ: ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ “ಸಶಕ್ತ ಕರ್ನಾಟಕ” ಕಾರ್ಯಕ್ರಮದಡಿ ರಾಜ್ಯದ ನಾಲ್ಕು ಪ್ರಮುಖ ಸ್ಥಳಗಳಲ್ಲಿ ರಾಷ್ಟ್ರ ಮಟ್ಟದ ಮ್ಯಾರಥಾನ್ ಆಯೋಜಿಸಲಾಗಿದೆ. ಬೆಳಗಾವಿಯಲ್ಲಿ ಅಕ್ಟೋಬರ್ 25 ರಂದು ರಾಷ್ಟ್ರ ಮಟ್ಟದ ಮ್ಯಾರಥಾನ್ ನಡೆಯಲಿದ್ದು, ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ “ಸಶಕ್ತ ಕರ್ನಾಟಕ” ಕಾರ್ಯಕ್ರಮದಡಿ ಆಯೋಜಿಸಲಾದ ರಾಷ್ಟ್ರ ಮಟ್ಟದ ಮ್ಯಾರಥಾನ್ ಕುರಿತು ಅವರು ಮಾಹಿತಿ ನೀಡಿದರು. ಬೆಳಗಾವಿ, ಹಂಪಿ, ಮುರಡೇಶ್ವರ … Continue reading ಅ.25 ರಂದು ಬೆಳಗಾವಿಯಲ್ಲಿ ರಾಷ್ಟ್ರ ಮಟ್ಟದ ಮ್ಯಾರಥಾನ್: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್