ರಾಷ್ಟ್ರೀಯ ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ ಗುಂಡಿಕ್ಕಿ ಹ*ತ್ಯೆ: ಆರೋಪಿ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಕ್ರೀಡಾಲೋಕ ತಲೆತಗ್ಗಿಸುವಂತಹ ಘೋರ ಕೃತ್ಯವೊಂದು ಬೆಳಕಿಗೆ ಬಂದಿದೆ. ದೇಶದ ಭರವಸೆಯ ರಾಷ್ಟ್ರೀಯ ಮಟ್ಟದ ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ (25) ಅವರನ್ನು ಅತ್ಯಂತ ಕ್ರೂರವಾಗಿ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿದ್ದ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿರಾಗ್ ತ್ಯಾಗಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದರು. ಈ ಅದ್ಭುತ ಪ್ರದರ್ಶನದ ಮೂಲಕ ಅಕ್ಟೋಬರ್‌ನಲ್ಲಿ ಜಪಾನ್‌ನಲ್ಲಿ ಆಯೋಜನೆಯಾಗಿರುವ ಪ್ರತಿಷ್ಠಿತ ಪ್ಯಾರಾ ಏಷ್ಯನ್ ಗೇಮ್ಸ್‌ಗೂ ಅವರು … Continue reading ರಾಷ್ಟ್ರೀಯ ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ ಗುಂಡಿಕ್ಕಿ ಹ*ತ್ಯೆ: ಆರೋಪಿ ಪೊಲೀಸ್ ವಶಕ್ಕೆ