Wednesday, December 6, 2023

Latest Posts

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರದಾನ: ಶರತ್ ಕಮಲ್​ಗೆ ಖೇಲ್ ರತ್ನ ನೀಡಿ ಗೌರವಿಸಿದ ರಾಷ್ಟ್ರಪತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ– 2022 ಸಮಾರಂಭ ರಾಷ್ಟ್ರಪತಿ ಭವನದಲ್ಲಿ ಇಂದು ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಇಪ್ಪತ್ತೈದು ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿಯನ್ನು ನೀಡಲಾಯಿತು.
ಹಾಗೆಯೇ ಹಿರಿಯ ಟೇಬಲ್ ಟೆನ್ನಿಸ್ ಆಟಗಾರ ಶರತ್ ಕಮಲ್ ಅಚಂತ ಅವರಿಗೆ ಭಾರತದ ಅತ್ಯುನ್ನತ ಕ್ರೀಡಾ ಗೌರವ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!