ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೆ.24,25 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ನಡೆಯುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಕಳೆದಿವೆ. ಈ ಅಮೃತ ಉತ್ಸವದ ಅಂಗವಾಗಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಜ.26ರಂದು ಎಲ್ಲಾ ಜಿಲ್ಲೆಗಳಲ್ಲಿ ಸಂವಿಧಾನ ಜಾಥ ಮಾಡುತ್ತವೇವೆ ಎಂದಿದ್ದಾರೆ.