ಸ್ಟ್ಯಾಚು ಆಫ್ ಯೂನಿಟಿಯಲ್ಲಿ ರಾಷ್ಟ್ರೀಯ ಏಕತಾ ದಿನದ ವೈಭವ: ಉಕ್ಕಿನ ಮನುಷ್ಯನಿಗೆ ಪ್ರಧಾನಿ ಮೋದಿ ನಮನ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಗುಜರಾತ್‌ನ ಏಕ್ತಾ ನಗರದಲ್ಲಿರುವ ವಿಶ್ವದ ಅತಿ ಎತ್ತರದ ‘ಸ್ಟ್ಯಾಚು ಆಫ್ ಯೂನಿಟಿ’ ಸ್ಮಾರಕದ ಬಳಿ ಪಟೇಲರ ಪಾದಗಳಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ‘X’ ನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ಸರ್ದಾರ್ ಪಟೇಲ್ ಅವರನ್ನು ಅಖಂಡ ಭಾರತದ ಶಿಲ್ಪಿ ಎಂದು ಕೊಂಡಾಡಿದ್ದಾರೆ. “ದೇಶದ ಉಕ್ಕಿನ … Continue reading ಸ್ಟ್ಯಾಚು ಆಫ್ ಯೂನಿಟಿಯಲ್ಲಿ ರಾಷ್ಟ್ರೀಯ ಏಕತಾ ದಿನದ ವೈಭವ: ಉಕ್ಕಿನ ಮನುಷ್ಯನಿಗೆ ಪ್ರಧಾನಿ ಮೋದಿ ನಮನ‌