ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನ; ಚಿತ್ರದುರ್ಗದಲ್ಲಿ ಮಾಜಿ ಶಾಸಕರಿಂದ ಚಾಲನೆ
ಹೊಸದಿಗಂತ ವರದಿ ಚಿತ್ರದುರ್ಗ: ಸ್ವಾತಂತ್ರ್ಯ ಹೋರಾಟದಲ್ಲಿನ ಅನೇಕ ಮಹನೀಯರ ಅಪ್ರತಿಮ ತ್ಯಾಗ, ಬಲಿದಾನ, ಐತಿಹಾಸಿಕ ಕ್ಷಣಗಳ ನೆನಪಿಗಾಗಿ ಮತ್ತು ದೇಶಪ್ರೇಮದ ಜಾಗೃತಿಗಾಗಿ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ನಡೆಸಲಾಗುತ್ತಿದೆ ಎಂದು ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು. ಬಿಜೆಪಿ ನಗರ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ಹರ್-ಘರ್ ತಿರಂಗಾ ಅಭಿಯಾನಕ್ಕೆ ತಮ್ಮ ನಿವಾಸದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾತಂತ್ರ್ಯ ಭಾರತದ 80ನೇ ವರ್ಷಕ್ಕೆ ಹೆಜ್ಜೆ ಇಡುತ್ತಿರುವ ಸಂದರ್ಭದಲ್ಲಿ ಬ್ರಿಟೀಷರ ದಾಸ್ಯದ ವಿರುದ್ಧ ನಮ್ಮ ಹಿರಿಯರು ರಕ್ತಸಿಕ್ತ ಬಲಿದಾನದ … Continue reading ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನ; ಚಿತ್ರದುರ್ಗದಲ್ಲಿ ಮಾಜಿ ಶಾಸಕರಿಂದ ಚಾಲನೆ
Copy and paste this URL into your WordPress site to embed
Copy and paste this code into your site to embed