ನೇಪಾಳದಲ್ಲಿ ಪ್ರಕೃತಿಯ ರೌದ್ರನರ್ತನ: ಸಾವಿನ ಸಂಖ್ಯೆ 626ಕ್ಕೆ ಏರಿಕೆ, 2,500 ಮಂದಿ ನಾಪತ್ತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭೋಟೆಕೋಶಿ-ತ್ರಿಶೂಲಿ ನದಿ ಪಾತ್ರದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಕನಿಷ್ಠ 626 ಮಂದಿ ಮೃತಪಟ್ಟಿದ್ದು, ಸುಮಾರು 2,500 ಜನ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ಭಾರೀ ಪ್ರವಾಹದಿಂದಾಗಿ ಮನೆ, ರಸ್ತೆಗಳು, ಸೇತುವೆಗಳು ಕೊಚ್ಚಿಕೊಂಡು ಹೋಗಿದ್ದು, ಜಲವಿದ್ಯುತ್ ಮೂಲಸೌಕರ್ಯಗಳಿಗೂ ಭಾರೀ ಹಾನಿಯಾಗಿದೆ. ದುರಂತ ಸಂಭವಿಸಿದ ಮೂರುದಿನಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಾವಿರಾರು ಮಂದಿ ಇನ್ನೂ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ. ರಕ್ಷಣೆಗೆ ಧಾವಿಸಿದ ಭಾರತದ 11 ಸದಸ್ಯರ ತಂಡ ಮಾನವೀಯತೆಯ … Continue reading ನೇಪಾಳದಲ್ಲಿ ಪ್ರಕೃತಿಯ ರೌದ್ರನರ್ತನ: ಸಾವಿನ ಸಂಖ್ಯೆ 626ಕ್ಕೆ ಏರಿಕೆ, 2,500 ಮಂದಿ ನಾಪತ್ತೆ
Copy and paste this URL into your WordPress site to embed
Copy and paste this code into your site to embed