Sunday, March 26, 2023

Latest Posts

AERO INDIA 2023 | ‘ಹೊಸ ಎತ್ತರಕ್ಕೇರಿದೆ ನವಭಾರತ, ಹೆಚ್ಚಿದೆ ನಮ್ಮ ಆತ್ಮವಿಶ್ವಾಸ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿ ಏರೋ ಇಂಡಿಯಾ ಶೋ ಉದ್ಘಾಟನೆ ನೆರವೇರಿಸಿದ್ದು, ವೈಮಾನಿಕ ಪ್ರದರ್ಶನ ನವಭಾರತದ ಶಕ್ತಿ ತೋರಿಸುತ್ತಿದೆ, ಇದರಿಂದ ನಮ್ಮ ಆತ್ಮವಿಶ್ವಾಸ ಇನ್ನಷ್ಟು ಹೆಚ್ಚಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಆರಂಭವಾಗಿದ್ದು, ನವಭಾರತದ ಸಾಮರ್ಥ್ಯಕ್ಕೆ ಬೆಂಗಳೂರಿನ ಆಗಸ ಸಾಕ್ಷಿಯಾಗಿದೆ. ನಮ್ಮ ರಾಷ್ಟ್ರವು ಹೊಸ ಎತ್ತರವನ್ನು ತಲುಪುತ್ತಿದೆ ಎಂದು ಹೇಳಿದ್ದಾರೆ.

ಸುಮಾರು 100 ರಾಷ್ಟ್ರಗಳ ಉಪಸ್ಥಿತಿಯು ಭಾರತದ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ, ಒಟ್ಟಾರೆ 700ಕ್ಕೂ ಹೆಚ್ಚು ಪ್ರದರ್ಶಕರು ಭಾಗಿಯಾಗಿದ್ದು, ಹಿಂದಿನ ಎಲ್ಲಾ ದಾಖಲೆಗಳು ಮುರಿದಿವೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!