ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸ್ಯಾಂಡಲ್ ವುಡ್ ನ ನವಜೋಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ಸಿನೆಮಾ ನಟರಾದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀ ದೇವರ ದರುಶನ ಪಡೆದರು.


ಬಳಿಕ ಕೃಷ್ಣ ಮಠದ ರಥಬೀದಿಯಲ್ಲಿ ಇರುವ ಕಾಣಿಯೂರು ಮಠಕ್ಕೆ ಭೇಟಿ ನೀಡಿದರು. ಕಾಣಿಯೂರು ಮಠಾಧೀಶರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!