ಉಕ್ರೇನ್-ರಷ್ಯಾ ಯುದ್ಧ: ಬಾಂಬ್ ದಾಳಿಗೆ ಮೃತಪಟ್ಟಿದ್ದ ನವೀನ್ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಕ್ರೇನ್‌ನಲ್ಲಿ ರಷ್ಯಾ ದಾಳಿ ವೇಳೆ ಮೃತಪಟ್ಟ ಹಾವೇರಿ ಮೂಲಕ ಯುವಕನ ಮೃತದೇಹ ಪತ್ತೆಯಾಗಿದೆ. ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಬಾಂಬ್ ದಾಳಿಗೆ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದು, ಆತನ ಮೃತದೇಹ ಇರುವ ವಿಡಿಯೋ ಲಭ್ಯವಾಗಿದೆ.

ನವೀನ್ ಮೃತದೇಹದ ಫೋಟೊ ಹಾಗೂ ವಿಡಿಯೋವನ್ನು ಅಧಿಕಾರಿಗಳು ಉಕ್ರೇನ್‌ನಲ್ಲಿ ಸಿಲುಕಿರುವ ಅವರ ಸ್ನೇಹಿತರಿಗೆ ರವಾನಿಸಿದ್ದು, ಇದೀಗ ಈ ಫೋಟೊ ಹಾಗೂ ವಿಡಿಯೋಗಳು ನವೀನ್ ಕುಟುಂಬಕ್ಕೆ ಸಿಕ್ಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!