ನ್ಯಾವಿಟೇರ್ ಸಾಫ್ಟ್‌ವೇರ್ ದೋಷ: ಹಲವು ದೇಶಗಳ ವಿಮಾನ ಸೇವೆಯಲ್ಲಿ ವ್ಯತ್ಯಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯಾವಿಟೇರ್ ಸಾಫ್ಟ್‌ವೇರ್‌ನಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದ ಗುರುವಾರ ಬೆಳಿಗ್ಗೆ ದೇಶದ ಹಲವು ವಿಮಾನ ನಿಲ್ದಾಣಗಳಲ್ಲಿ ಚೆಕ್-ಇನ್ ಸೇವೆಗಳು ಅಸ್ತವ್ಯಸ್ತಗೊಂಡವು. ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ಕೇಂದ್ರಗಳಲ್ಲಿ ಪ್ರಯಾಣಿಕರು ಸುಮಾರು 40 ನಿಮಿಷಗಳ ಕಾಲ ತೊಂದರೆ ಅನುಭವಿಸಿದರು. ಯುರೋಪ್‌ನ ಕೆಲವು ವಿಮಾನ ನಿಲ್ದಾಣಗಳಲ್ಲಿಯೂ ಇದೇ ರೀತಿಯ ವ್ಯತ್ಯಯ ಕಂಡುಬಂದಿದೆ. ಇದನ್ನೂ ಓದಿ: ಮೂಲಗಳ ಪ್ರಕಾರ, ಬೆಳಿಗ್ಗೆ 6.45ರಿಂದ 7.28ರವರೆಗೆ ಚೆಕ್-ಇನ್ ವ್ಯವಸ್ಥೆ ಕಾರ್ಯನಿರ್ವಹಿಸಲಿಲ್ಲ. ಬಳಿಕ ತಾಂತ್ರಿಕ ದೋಷ ಸರಿಪಡಿಸಲಾಗಿದ್ದು, ಸೇವೆಗಳು ಸಾಮಾನ್ಯ ಸ್ಥಿತಿಗೆ ಮರಳಿದವು … Continue reading ನ್ಯಾವಿಟೇರ್ ಸಾಫ್ಟ್‌ವೇರ್ ದೋಷ: ಹಲವು ದೇಶಗಳ ವಿಮಾನ ಸೇವೆಯಲ್ಲಿ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed