ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಸಾಥ್ ನೀಡಿದ ನವಜೋತ್ ಸಿಂಗ್ ಸಿಧು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದು, ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಕ್ರೀಡಪಟುಗಳಿಗೆ ಸಾಥ್ ನೀಡಿದ್ದಾರೆ.ಪ್ರತೀ ಮಹಿಳೆಯೂ ಗೌರವ, ಸಮಗ್ರತೆ ಮತ್ತು ಘನತೆಗಾಗಿ ಹೋರಾಡುತ್ತಿದ್ದಾರೆ ಇವರಿಗೆ ನನ್ನ ಬೆಂಬಲ ಇದೆ ಎಂದಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧಧ ಎಫ್‌ಐಆರ್ ವಿಳಂಬವಾಗಿದೆ, ಆರೋಪಿಗಳನ್ನು ರಕ್ಷಿಸುವ ಉದ್ದೇಶ ಇರುವಂತೆ ಕಾಣುತ್ತಿದೆ, ಸದ್ದಿಲ್ಲದೇ ಪ್ರಕರಣ ಮುಚ್ಚಿಹಾಕುವ ಲಕ್ಷಣಗಳು ಕಾಣುತ್ತಿವೆ ಎಂದಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!