ಅಲೆಗಳ ಅಬ್ಬರಕ್ಕೆ ‘ನವರತ್ನ ಬೋಟ್’ ಸಮುದ್ರಪಾಲು: ಮುಳುಗಿದ ಬೋಟಿನಿಂದ 7 ಮಂದಿಯ ರಕ್ಷಣೆ
ಹೊಸದಿಗಂತ ವರದಿ ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಪರ್ಶೀನ್ ಬೋಟು ಮುಳುಗಡೆಯಾಗಿ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಬೋಟಿನಲ್ಲಿದ್ದ ಏಳು ಜನ ಮೀನುಗಾರರನ್ನು ಇತರ ಬೋಟುಗಳ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಅಂಕೋಲಾ ತಾಲೂಕಿನ ಬೆಳಂಬಾರದಿಂದ ಬೆಳಿಗ್ಗೆ 6 ಗಂಟೆಗೆ ಮೀನುಗಾರಿಕೆಗೆ ತೆರಳಿದ್ದ ನವರತ್ನ ಹೆಸರಿನ ಮೀನುಗಾರಿಕೆ ಬೋಟು ಮದ್ಯಾಹ್ನ 12 ಗಂಟೆ ಸುಮಾರಿಗೆ ಹೊನ್ನಾವರ ತಾಲೂಕಿನ ತಾರಿಬಾಗಿಲ ಬಳಿ ಸಮುದ್ರದಲ್ಲಿ ಹಾನಿಗೊಳಗಾಗಿ ಒಳಗೆ ನೀರು ನುಗ್ಗಿ ಮುಳುಗಡೆಯಾಗಿದ್ದು ಬೋಟಿನ ಇಂಜಿನ್, ಬಿಡಿಭಾಗ, ಮೀನುಗಾರಿಕೆ ಬಲೆ ಇನ್ನಿತರ ವಸ್ತುಗಳು ಸೇರಿದಂತೆ … Continue reading ಅಲೆಗಳ ಅಬ್ಬರಕ್ಕೆ ‘ನವರತ್ನ ಬೋಟ್’ ಸಮುದ್ರಪಾಲು: ಮುಳುಗಿದ ಬೋಟಿನಿಂದ 7 ಮಂದಿಯ ರಕ್ಷಣೆ
Copy and paste this URL into your WordPress site to embed
Copy and paste this code into your site to embed