ಪಾಕ್ ಏಜೆಂಟ್‌ನ ಹನಿಟ್ರ್ಯಾಪ್‌ ನಲ್ಲಿ ನೌಕಾಪಡೆ ಅಧಿಕಾರಿ: ಸೂಕ್ಷ್ಮ ಮಾಹಿತಿ ಸೋರಿಕೆ ಆರೋಪದಲ್ಲಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ​ಪಾಕಿಸ್ತಾನದ ಗುಪ್ತಚರ ಜಾಲದೊಂದಿಗೆ ಸಂಪರ್ಕ ಹೊಂದಿ ಭಾರತೀಯ ನೌಕಾಪಡೆಯ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ 31 ವರ್ಷದ ನೌಕಾಪಡೆ ಸಿಬ್ಬಂದಿಯೊಬ್ಬರನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ಪ್ರದೀಪ್ ಮುಖರ್ಜಿ ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ವಿಶಾಖಪಟ್ಟಣಂನಲ್ಲಿರುವ ಪೂರ್ವ ನೌಕಾ ಕಮಾಂಡ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರದೀಪ್, ಕೊಯಮತ್ತೂರಿನ ಐಎನ್‌ಎಸ್ ಅಗ್ರಣಿಯಲ್ಲಿ ಮ್ಯಾನೇಜ್‌ಮೆಂಟ್ ಡೆವಲಪ್‌ಮೆಂಟ್ ಕೋರ್ಸ್‌ಗೆ ಹಾಜರಾಗಿದ್ದಾಗ ಶನಿವಾರ ಅವರನ್ನು ಬಂಧಿಸಲಾಗಿದ್ದು, ಗಂಭೀರ ಸ್ವರೂಪದ ಗುಪ್ತಚರ ಚಟುವಟಿಕೆಗಳ ಕುರಿತು ತನಿಖೆ ಮುಂದುವರಿದಿದೆ. ಸಾಮಾಜಿಕ ಜಾಲತಾಣದ … Continue reading ಪಾಕ್ ಏಜೆಂಟ್‌ನ ಹನಿಟ್ರ್ಯಾಪ್‌ ನಲ್ಲಿ ನೌಕಾಪಡೆ ಅಧಿಕಾರಿ: ಸೂಕ್ಷ್ಮ ಮಾಹಿತಿ ಸೋರಿಕೆ ಆರೋಪದಲ್ಲಿ ಅರೆಸ್ಟ್