30 ಲಕ್ಷ ರೂ. ಬಹುಮಾನ ಹೊಂದಿದ್ದ ನಕ್ಸಲ್ ಕಮಾಂಡರ್ ಎಟಿಎಸ್ ಎನ್‌ಕೌಂಟರ್‌ಗೆ ಬ*ಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 30 ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದ ಜಾರ್ಖಂಡ್ ಮೂಲದ ನಕ್ಸಲ್ ಕಮಾಂಡರ್ ಬ್ರಿಜೇಶ್ ಗಂಜು ಅಲಿಯಾಸ್ ಗೋಪಾಲ್ ಸಿಂಗ್ ಭೋಕ್ತಾ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾನೆ. ಭಾನುವಾರ ರಾಮನಗರದ ಲಂಕಾ ಮೈದಾನ ಪ್ರದೇಶದಲ್ಲಿ ಉತ್ತರ ಪ್ರದೇಶದ ಎಟಿಎಸ್ ಮತ್ತು ಸ್ಥಳೀಯ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. TPC ಸಂಘಟನೆಯ ಕಮಾಂಡರ್ ಜಾರ್ಖಂಡ್‌ನ ಚತ್ರಾ ಜಿಲ್ಲೆಯ ನಿವಾಸಿಯಾಗಿದ್ದ ಬ್ರಿಜೇಶ್, ನಿಷೇಧಿತ ತೃತೀಯ ಪ್ರಸ್ತುತಿ … Continue reading 30 ಲಕ್ಷ ರೂ. ಬಹುಮಾನ ಹೊಂದಿದ್ದ ನಕ್ಸಲ್ ಕಮಾಂಡರ್ ಎಟಿಎಸ್ ಎನ್‌ಕೌಂಟರ್‌ಗೆ ಬ*ಲಿ