ಹೊಸದಿಗಂತ ಡಿಜಿಟಲ್ ಡೆಸ್ಕ್:
ಶರಣಾದ 6 ನಕ್ಸಲರನ್ನು ವಶಕ್ಕೆ ಪಡೆದ ಪೊಲೀಸರು ಇಂದು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.