ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್ ಅಹ್ಮದ್ ರಾಜೀನಾಮೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್ ಅಹ್ಮದ್ ರಾಜೀನಾಮೆ ನೀಡಿದ್ದಾರೆ. ನಜೀರ್ ಅಹ್ಮದ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಿಎಂ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ನಜೀರ್ ಅಹ್ಮದ್‌ಗೆ ಡೆಡ್‌ಲೈನ್ ನೀಡಿದ್ದರು. ಸಂಜೆಯೊಳಗೆ ರಾಜೀನಾಮೆ ಕೊಡಿ ಎಂದಿದ್ದರು. ಒಂದು ವೇಳೆ ಸಂಜೆಯೊಳಗೆ ನಜೀರ್ ಅಹಮ್ಮದ್ ರಾಜೀನಾಮೆ ಕೊಡದಿದ್ದರೆ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ … Continue reading ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್ ಅಹ್ಮದ್ ರಾಜೀನಾಮೆ
Copy and paste this URL into your WordPress site to embed
Copy and paste this code into your site to embed