JOB| ರಾಷ್ಟ್ರೀಯ ಪರೀಕ್ಷಾ ಮಂಡಳಿಯಲ್ಲಿ 48 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರೀಯ ಪರೀಕ್ಷಾ ಮಂಡಳಿಯಲ್ಲಿ ನಿರ್ದೇಶಕ, ಜ್ಯೂನಿಯರ್‌ ಪ್ರೋಗ್ರಾಮರ್‌, ಜ್ಯೂನಿಯರ್‌ ಅಸಿಸ್ಟೆಂಟ್‌ ಸೇರಿದಂತೆ 48 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಎಲ್‌ಎಲ್‌ಬಿ, ಬಿ.ಇ/ಬಿ.ಟೆಕ್‌, ಬಿಸಿಎ, ಹತ್ತನೇ ತರಗತಿ ವಿದ್ಯಾರ್ಹತೆ ಜೊತೆಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಕ್ಟೋಬರ್‌ 20,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!