ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದಲ್ಲಿ 20 ಸಹಾಯಕ ಕಣ್ಗಾವಲು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿಯು ವಿದ್ಯಾರ್ಹತೆ ಜೊತೆಗೆ ಜೂನ್ 24,2023ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಜೂನ್ 24,2023ರೊಳಗೆ ಅರ್ಜಿಯನ್ನು ಹಾಕಬಹುದು.