ಎನ್‌ಸಿಇಆರ್‌ಟಿ ಪುಸ್ತಕದಲ್ಲಿ ನ್ಯಾಯಾಂಗಕ್ಕೆ ಅಪಮಾನ: ಎಲ್ಲ ತರಗತಿಗಳ ಪಠ್ಯ ಪುಸ್ತಕಗಳ ಪರಿಶೀಲನೆಗೆ ಕೇಂದ್ರ ನಿರ್ದೇಶನ!
ಹೊಸದಿಗಂತ ಡಿಜಿಟಲ್ ಡೆಸ್ಕ್: 8ನೇ ತರಗತಿಯ ಎನ್‌ಸಿಇಆರ್‌ಟಿ ಪುಸ್ತಕಗಳ ವಿವಾದದ ಬೆನ್ನಲ್ಲೇ ಎಲ್ಲಾ ತರಗತಿಗಳ ಪುಸ್ತಕಗಳನ್ನು ಪರಿಶೀಲಿಸುವಂತೆ ಎನ್ಸಿಇಆರ್ಟಿಗೆ ನಿರ್ದೇಶನ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಎಂಟನೇ ತರಗತಿಯ ಸಾಮಾಜ ವಿಜ್ಞಾನ ಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಎಂಬ ಪಾಠ ಸೇರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ವಿಷಯವು ನ್ಯಾಯಾಂಗದ ಘನತೆಗೆ ಧಕ್ಕೆ ತರುವಂತಹದ್ದು ಎಂದು ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು ಮತ್ತು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ, ಪುಸ್ತಕದ ಮುದ್ರಣ, ವಿತರಣೆ … Continue reading ಎನ್‌ಸಿಇಆರ್‌ಟಿ ಪುಸ್ತಕದಲ್ಲಿ ನ್ಯಾಯಾಂಗಕ್ಕೆ ಅಪಮಾನ: ಎಲ್ಲ ತರಗತಿಗಳ ಪಠ್ಯ ಪುಸ್ತಕಗಳ ಪರಿಶೀಲನೆಗೆ ಕೇಂದ್ರ ನಿರ್ದೇಶನ!
Copy and paste this URL into your WordPress site to embed
Copy and paste this code into your site to embed