ಅಜಿತ್ ಪವಾರ್ ಪುತ್ರ ಪಾರ್ಥ್ ಪವಾರ್‌ಗೆ ಎನ್‌ಸಿಪಿಯಿಂದ ರಾಜ್ಯಸಭೆ ಟಿಕೆಟ್ ಘೋಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಅಜಿತ್ ಪವಾರ್ ಅವರ ಪುತ್ರ ಪಾರ್ಥ್ ಪವಾರ್ ಅವರಿಗೆ ಎನ್‌ಸಿಪಿ ಪಕ್ಷ ರಾಜ್ಯಸಭೆ ಅಭ್ಯರ್ಥಿತ್ವ ನೀಡಲಾಗಿದೆ. ಪಕ್ಷದ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಈ ಘೋಷಣೆ ಮಾಡಿದ್ದಾರೆ. ರಾಜ್ಯಸಭೆ ಚುನಾವಣೆಯು ಮಾರ್ಚ್ 16ರಂದು ನಡೆಯಲಿದ್ದು, ಗೆಲುವಿಗೆ 37 ಶಾಸಕರ ಬೆಂಬಲ ಅಗತ್ಯವಿದೆ. ಎನ್‌ಸಿಪಿ ಬಳಿ ಪ್ರಸ್ತುತ 40ಕ್ಕೂ ಹೆಚ್ಚು ಶಾಸಕರ ಬೆಂಬಲವಿರುವ ಹಿನ್ನೆಲೆಯಲ್ಲಿ ಪಾರ್ಥ್ ಪವಾರ್ ಗೆಲುವು ಬಹುತೇಕ ಖಚಿತವಾಗಿದೆ ಎಂದು ಪಕ್ಷದ ವಲಯಗಳು ಹೇಳಿವೆ. … Continue reading ಅಜಿತ್ ಪವಾರ್ ಪುತ್ರ ಪಾರ್ಥ್ ಪವಾರ್‌ಗೆ ಎನ್‌ಸಿಪಿಯಿಂದ ರಾಜ್ಯಸಭೆ ಟಿಕೆಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed