ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ನ.2ರಂದು ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಪಕ್ಷ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ನವೆಂಬರ್4-5ರಂದು ಶಿರಡಿಯಲ್ಲಿ ನಡೆಯಲಿರುವ ಪಕ್ಷದ ಶಿಬಿರಗಳಲ್ಲಿ ಪವಾರ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.
राष्ट्रवादी काँग्रेस पक्षाचे राष्ट्रीय अध्यक्ष आदरणीय शरद पवार साहेब यांची प्रकृती ठीक नसल्यामुळे पुढील तीन दिवस पवार साहेबांना मुंबईतील ब्रीज कॅन्डी रुग्णालयात उपचारासाठी दाखल करण्यात येणार आहे. #NCP pic.twitter.com/YpjqjcFw1E
— NCP (@NCPspeaks) October 31, 2022