ಎನ್‌ಡಿಎ ಅಭ್ಯರ್ಥಿ ಪ್ರೊ. ಎಸ್.ವಿ. ಸಂಕನೂರ ಗೆಲುವು ನಿಶ್ಚಿತ : ಬಿ.ವೈ. ವಿಜಯೇಂದ್ರ

ಹೊಸದಿಗಂತ ವರದಿ ಧಾರವಾಡ: ರಾಜ್ಯ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ಅ. 23ರಂದು ನಡೆಯುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರೊ. ಎಸ್.ವಿ. ಸಂಕನೂರ ಅವರು, ಭಾರಿ ಅಂತರದಿಂದ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಲಿದ್ದಾರೆ ಎಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಶುಕ್ರವಾರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಪ್ರೊ. ಸಂಕನೂರ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪ್ರೊ. ಸಂಕನೂರ ಅವರು ಈಗಾಗಲೇ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಉತ್ತಮ … Continue reading ಎನ್‌ಡಿಎ ಅಭ್ಯರ್ಥಿ ಪ್ರೊ. ಎಸ್.ವಿ. ಸಂಕನೂರ ಗೆಲುವು ನಿಶ್ಚಿತ : ಬಿ.ವೈ. ವಿಜಯೇಂದ್ರ