ನಾಲ್ಕು ಕ್ಷೇತ್ರಗಳಲ್ಲಿ NDA ಭರ್ಜರಿ ಗೆಲುವು: ಬೆಳಗಾವಿಯಲ್ಲಿ ಬಿಜೆಪಿ ವಿಜಯೋತ್ಸವ

ಹೊಸದಿಗಂತ ವರದಿ ಬೆಳಗಾವಿ: ರಾಜ್ಯ ವಿಧಾನಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಬುಧವಾರ ವಿಜಯೋತ್ಸವ ಆಚರಿಸಿದರು. ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿಯ ಬಳಿಕ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸೇರಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚುವ ಮೂಲಕ ಎನ್‌ಡಿಎ ಅಭ್ಯರ್ಥಿಗಳ … Continue reading ನಾಲ್ಕು ಕ್ಷೇತ್ರಗಳಲ್ಲಿ NDA ಭರ್ಜರಿ ಗೆಲುವು: ಬೆಳಗಾವಿಯಲ್ಲಿ ಬಿಜೆಪಿ ವಿಜಯೋತ್ಸವ