spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 26, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕುಸ್ತಿ: ಕ್ವಾರ್ಟರ್ ಫೈನಲ್’ಗೆ ರವಿ ಕುಮಾರ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತೀಯ ಕುಸ್ತಿಪಟು ರವಿ ಕುಮಾರ್ ಅವರು ಪುರುಷರ ಫ್ರೀಸ್ಟೈಲ್’ನ 57 ಕೆಜಿ ವಿಭಾಗದಲ್ಲಿ ಜಯಗಳಿಸುವ ಮೂಲಕ ಕ್ವಾರ್ಟರ್ ಫೈನಲ್ಸ್ ತಲುಪಿದ್ದಾರೆ.
ಕೊಲಂಬಿಯಾದ ಆಸ್ಕರ್ ಎಡ್ವರ್ಡೊ ಟಿಗ್ರೆರೋಸ್ ಅವರನ್ನು ಸೋಲಿಸಿದ್ದರು. ಒಂದು ನಿಮಿಷ ಬಾಕಿ ಇರುವಾಗಲೇ ರವಿ ಅವರು 11-2ರ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.ನಂತರದ ಒಂದು ನಿಮಿಷದಲ್ಲಿ ಮತ್ತೆರಡು ಪಾಯಿಂಟ್ ಗಳಿಸಿ 13-2ರ ಅಂಕದಲ್ಲಿ ಮುನ್ನಡೆ ಸಾಧಿಸಿದರು. ರವಿ ಕುಮಾರ್ ಪುರುಷರ ಫ್ರೀಸ್ಟೈಲ್ 57 ಕೆಜಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದು, ಇಂದು ಬೆಳಿಗ್ಗೆ 9.15 ಕ್ಕೆ ಬಲ್ಗೇರಿಯಾದ ಜಾರ್ಜಿ ವಾಂಗೆಲೋವ್ ಅವರ ವಿರುದ್ಧ ಸೆಣೆಸಾಡಲಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss