ನಾಗಾಲ್ಯಾಂಡ್‌ನಲ್ಲಿ ಗೆಲುವಿನ ನಗೆ ಬೀರಿದ ಮೊದಲ ಮಹಿಳಾ ಅಭ್ಯರ್ಥಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಗುರುವಾರ ನಡೆದ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಪಿಪಿಯ ಹೆಖಾನಿ ಜಖಾಲು ಅವರು ದಿಮಾಪುರ್-III ಸ್ಥಾನದಿಂದ 1,536 ಮತಗಳಿಂದ ಜಯಶಾಲಿಯಾಗಿದ್ದಾರೆ.

ಈ ಮೂಲಕ ಜಖಲು ರಾಜ್ಯದ ಮೊದಲ ಮಹಿಳಾ ಶಾಸಕಿ ಎನಿಸಿಕೊಂಡಿದ್ದಾರೆ.

ನಾಗಾಲ್ಯಾಂಡ್‌ನ 60 ವಿಧಾನಸಭಾ ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳಲ್ಲಿ ಸೋಮವಾರ ವಿಧಾನಸಭೆ ಚುನಾವಣೆ ನಡೆದಿದ್ದು, 13.16 ಲಕ್ಷ ಮತದಾರರ ಪೈಕಿ ಶೇ.85.90ರಷ್ಟು ಮತದಾರರು ಮತ ಚಲಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!