ನೀಟ್ ವಿವಾದ: ರಾಜಕೀಯ ಲಾಭಕ್ಕಾಗಿ ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಕೊನೆಗೂ ಮೌನ ಮುರಿದಿದ್ದು, “ರಾಜಕೀಯ ಲಾಭಕ್ಕಾಗಿ ಮಕ್ಕಳನ್ನು ಪ್ರಚೋದಿಸಬೇಡಿ, ಅವರಿಗೆ ಸರಿಯಾದ ದಾರಿ ತೋರಿಸಿ” ಎಂದು ವಿರೋಧ ಪಕ್ಷಗಳಿಗೆ ಮಹತ್ವದ ಸಂದೇಶ ನೀಡಿದ್ದಾರೆ. ನೀಟ್ ಅಕ್ರಮವನ್ನು ಖಂಡಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರಧಾನಿ ನಿವಾಸದ ಎದುರು ಹಠಾತ್ ಧರಣಿ ನಡೆಸಿದ ಬೆನ್ನಲ್ಲೇ, ಪ್ರಧಾನಿ … Continue reading ನೀಟ್ ವಿವಾದ: ರಾಜಕೀಯ ಲಾಭಕ್ಕಾಗಿ ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ