NEET ಪರೀಕ್ಷೆ ಮುಕ್ತಾಯ: ಜಿರಳೆ ಪಾರ್ಟಿ X ಖಾತೆ ಅನ್‌ಬ್ಲಾಕ್‌ಗೆ ದೆಹಲಿ ಹೈಕೋರ್ಟ್ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಕಾಕ್ರೋಚ್‌ ಜನತಾ ಪಾರ್ಟಿ’ (CJP)ಯ ಎಕ್ಸ್ (X) ಖಾತೆಯ ಮೇಲಿನ ನಿರ್ಬಂಧವನ್ನು ತೆರವುಗೊಳಿಸುವಂತೆ ದೆಹಲಿ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ ಬಳಿಕ ನ್ಯಾಯಮೂರ್ತಿ ಸ್ವರ್ಣಕಾಂತಾ ಶರ್ಮಾ ಈ ನಿರ್ದೇಶನ ನೀಡಿದರು. ತಾತ್ಕಾಲಿಕವಾಗಿ ನಿರ್ಬಂಧ ಕೇಂದ್ರ ಸರ್ಕಾರದ ಪರ ವಾದಿಸಿದ ತುಷಾರ್ ಮೆಹ್ತಾ, NEET ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಉಂಟುಮಾಡುವ ಪೋಸ್ಟ್‌ಗಳು … Continue reading NEET ಪರೀಕ್ಷೆ ಮುಕ್ತಾಯ: ಜಿರಳೆ ಪಾರ್ಟಿ X ಖಾತೆ ಅನ್‌ಬ್ಲಾಕ್‌ಗೆ ದೆಹಲಿ ಹೈಕೋರ್ಟ್ ಗ್ರೀನ್ ಸಿಗ್ನಲ್