Wednesday, August 10, 2022

Latest Posts

ಇಂದು ದೇಶಾದ್ಯಂತ ನೀಟ್ ಎಕ್ಸಾಂ: ಪರೀಕ್ಷೆ ಬರೆಯಲಿದ್ದಾರೆ 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶಾದ್ಯಂತ ಇಂದು 2020-21ನೇ ಸಾಲಿನ ನೀಟ್ ಎಕ್ಸಾಂ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ.
ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳಿಗಾಗಿ ನಡೆಯುತ್ತಿರುವ ಪರೀಕ್ಷೆ ಇದಾಗಿದೆ.
ಕರ್ನಾಟಕದ 9 ನಗರಗಳಲ್ಲಿ 201 ಪ್ರಮುಖ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಒಟ್ಟು 180 ಪ್ರಶ್ನೆಗಳಿದ್ದು, ಪ್ರತಿ ಒಂದು ಪ್ರಶ್ನೆಗೆ 720 ಅಂಕಗಳಿರುತ್ತದೆ. 13 ಭಾಷೆಗಗಳಲ್ಲಿ ಪರೀಕ್ಷೆ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss