ನೀಟ್ ಪರೀಕ್ಷಾ ವ್ಯವಸ್ಥೆ ಸಂಪೂರ್ಣ ವಿಫಲ? ಕೇಂದ್ರ ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದ ಅಣ್ಣಾಮಲೈ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಚಳವಳಿಯ ಮುಖ್ಯಸ್ಥ ಕೆ. ಅಣ್ಣಾಮಲೈ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಳೆದ 5 ವರ್ಷಗಳಲ್ಲಿ ಮೂರು ಬಾರಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದರೂ ಯಾವುದೇ ಹೊಣೆಗಾರಿಕೆ ನಿಗದಿಪಡಿಸದಿರುವುದನ್ನು ಕಟುವಾಗಿ ಟೀಕಿಸಿರುವ ಅವರು, “ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಳ್ಳುವವರೆಗೂ ವಿದ್ಯಾರ್ಥಿಗಳೊಂದಿಗೆ ಅರ್ಥಪೂರ್ಣ ಮಾತುಕತೆ ನಡೆಸಲು ಕೇಂದ್ರ ಸರ್ಕಾರ … Continue reading ನೀಟ್ ಪರೀಕ್ಷಾ ವ್ಯವಸ್ಥೆ ಸಂಪೂರ್ಣ ವಿಫಲ? ಕೇಂದ್ರ ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದ ಅಣ್ಣಾಮಲೈ
Copy and paste this URL into your WordPress site to embed
Copy and paste this code into your site to embed