ಹೊಸದಿಗಂತ ಡಿಜಿಟಲ್ ಡೆಸ್ಕ್:
NEET PG ಪರೀಕ್ಷೆಯ ದಿನಾಂಕವನ್ನು ನಿಗದಿಪಡಿಸಲಾಗಿದ್ದು. ನೀಟ್ ಪಿಜಿ ಪರೀಕ್ಷೆಯು ಆಗಸ್ಟ್ 11 ರಂದು ನಡೆಯಲಿದೆ.
ನೀಟ್ ಪಿಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕಾರಣ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ. ಪರೀಕ್ಷೆಯು ಆಗಸ್ಟ್ 11 ರಂದು ಎರಡು ಪಾಳಿಗಳಲ್ಲಿ ನಡೆಯಲಿದೆ.
ಪರೀಕ್ಷೆಯನ್ನು ಎರಡು ಪಾಳಿಗಳಲ್ಲಿ ನಡೆಸಲಾಗುತ್ತದೆ ಬೆಳಿಗ್ಗೆ ಮತ್ತು ಮಧ್ಯಾಹ್ನ. ಈ ಹಿಂದೆ ಜೂನ್ 23ಕ್ಕೆ ನೀಟ್ ಪರೀಕ್ಷೆ ನಿಗದಿಯಾಗಿತ್ತು.ಅಕ್ರಮ ಚಟುವಟಿಕೆಗಳ ವರದಿಯಿಂದಾಗಿ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿತ್ತು.