NEET ಪ್ರತಿಭಟನೆ: 117 ಶಂಕಿತರ ಫೋಟೋ ಬಿಡುಗಡೆ ಮಾಡಿದ ಪಾಟ್ನಾ ಪೊಲೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ಜುಲೈ 22ರಂದು ಪಾಟ್ನಾದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣದಲ್ಲಿ ಬಿಹಾರ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಕಲ್ಲು ತೂರಾಟ ಮತ್ತು ಗಲಭೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 117 ಶಂಕಿತರ ಚಿತ್ರಗಳನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಕಟಿಸಿ, ಸಾರ್ವಜನಿಕರಿಂದ ಗುರುತು ಪತ್ತೆಗೆ ಸಹಕಾರ ಕೋರಿದ್ದಾರೆ. 117 ಶಂಕಿತರಿಗಾಗಿ ಶೋಧ ಪ್ರತಿಭಟನೆ ವೇಳೆ ಸೆರೆಹಿಡಿದ ಚಿತ್ರಗಳನ್ನು ಆಧರಿಸಿ ಶಂಕಿತರ ಫೋಟೋಗಳನ್ನು ಬಿಡುಗಡೆ ಮಾಡಲಾಗಿದೆ. ಅವರ ಗುರುತು … Continue reading NEET ಪ್ರತಿಭಟನೆ: 117 ಶಂಕಿತರ ಫೋಟೋ ಬಿಡುಗಡೆ ಮಾಡಿದ ಪಾಟ್ನಾ ಪೊಲೀಸ್