NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಸಿಬಿಐ ತನಿಖೆಗೆ ಕೇಂದ್ರ ಸರಕಾರ ಆದೇಶ, 45 ಮಂದಿ ಅರೆಸ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್ ಯುಜಿ’ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ದೇಶದಲ್ಲಿ ಭಾರೀ ಸದ್ದು ಮಾಡಿದ್ದು, ಈ ಬೆನ್ನಲ್ಲೇ ಸಮಗ್ರ ತನಿಖೆಗಾಗಿ ಕೇಂದ್ರ ಸರ್ಕಾರವು ಸಿಬಿಐ ತನಿಖೆಗೆ ಆದೇಶಿಸಿದೆ. ಮೇ 3 ರಂದು ನಡೆದಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಇದರ ನಡುವೆ ರಾಜಸ್ಥಾನ ಪೊಲೀಸರ ವಿಶೇಷ ತಂಡವು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಾಸ್ಟರ್‌ಮೈಂಡ್ ಹಾಗೂ ಓರ್ವ ಎಂಬಿಬಿಎಸ್ ವಿದ್ಯಾರ್ಥಿ … Continue reading NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಸಿಬಿಐ ತನಿಖೆಗೆ ಕೇಂದ್ರ ಸರಕಾರ ಆದೇಶ, 45 ಮಂದಿ ಅರೆಸ್ಟ್