ನೀಟ್ ಹಗರಣ: ಪ್ರಶ್ನೆ ಪತ್ರಿಕೆ ಕದ್ದ ಪ್ರಮುಖ ಆರೋಪಿಯನ್ನು ಬಂಧಿಸಿದ ಸಿಬಿಐ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್-ಯುಜಿ ಪ್ರಶ್ನೆ ಪತ್ರಿಕೆಯನ್ನು ಕದ್ದ ಆರೋಪದ ಮೇಲೆ ಇಬ್ಬರನ್ನು ಕೇಂದ್ರ ತನಿಖಾ ದಳ (ಸಿಬಿಐ) ಮಂಗಳವಾರ ಬಂಧಿಸಿದೆ.

ಬಂಧಿತರಲ್ಲಿ ಒಬ್ಬರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಟ್ರಂಕ್’ನಿಂದ ನೀಟ್-ಯುಜಿ ಪ್ರಶ್ನೆಪತ್ರಿಕೆಯನ್ನು ಕದ್ದಿದ್ದರು ಎಂದು ವರದಿ ತಿಳಿಸಿದೆ.

ಬಂಧಿತರನ್ನು ಪಾಟ್ನಾದ ಪಂಕಜ್ ಕುಮಾರ್ ಮತ್ತು ಹಜಾರಿಬಾಗ್ನ ರಾಜು ಸಿಂಗ್ ಎಂದು ಗುರುತಿಸಲಾಗಿದೆ. ಇಬ್ಬರೂ ಪ್ರಶ್ನೆ ಪತ್ರಿಕೆ ಕಳ್ಳತನ ಮತ್ತು ಪ್ರಸಾರದಲ್ಲಿ ಭಾಗಿಯಾಗಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!