ಸಂಸತ್‌ನಲ್ಲಿ ಪ್ರತಿಧ್ವನಿಸಿದ ನೀಟ್ ಹಗರಣ: ತುರ್ತು ಚರ್ಚೆಗೆ ಕಾಂಗ್ರೆಸ್ ಆಗ್ರಹ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳು, ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧದ ಪೊಲೀಸ್ ಕ್ರಮದ ಕುರಿತು ಸಂಸತ್‌ನಲ್ಲಿ ತುರ್ತು ಚರ್ಚೆ ನಡೆಸುವಂತೆ ಕಾಂಗ್ರೆಸ್ ಸಂಸದರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತ್ಯೇಕ ನೋಟಿಸ್ ಸಲ್ಲಿಸಿದ್ದಾರೆ. ಲೋಕಸಭೆಯಲ್ಲಿ ಚರ್ಚೆಗೆ ಒತ್ತಾಯ ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಅವರು ಕಲಾಪವನ್ನು ಸ್ಥಗಿತಗೊಳಿಸಿ ಈ ವಿಷಯದ ಕುರಿತು ಚರ್ಚೆ ನಡೆಸುವಂತೆ ಆಗ್ರಹಿಸಿದ್ದಾರೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಬೆಳಕಿಗೆ ಬಂದಿದ್ದರೂ, ತಪ್ಪಿತಸ್ಥರ … Continue reading ಸಂಸತ್‌ನಲ್ಲಿ ಪ್ರತಿಧ್ವನಿಸಿದ ನೀಟ್ ಹಗರಣ: ತುರ್ತು ಚರ್ಚೆಗೆ ಕಾಂಗ್ರೆಸ್ ಆಗ್ರಹ
Copy and paste this URL into your WordPress site to embed
Copy and paste this code into your site to embed