ನೀಟ್ ವ್ಯವಸ್ಥೆಯೇ ಒಂದು ಹಗರಣ: ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಎಂ.ಕೆ. ಸ್ಟಾಲಿನ್ ಆಕ್ರೋಶ!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ ಕೇಂದ್ರ ಸರಕಾರದ ವಿರುದ್ಧ ವಿಪಕ್ಷಗಳು ಮುಗಿಬಿದ್ದಿದ್ದು, ನೀಟ್ ವ್ಯವಸ್ಥೆಯೇ ಒಂದು ಹಗರಣ ಎಂದು ತಮಿಳುನಾಡು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಈ ವರ್ಷವೂ ಕೂಡ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದ್ದಾರೆ. ಪ್ರತಿಯೊಂದು ಹಂತದಲ್ಲೂವಂಚನೆ ನಡೆಯುತ್ತಿದೆ. ನೀಟ್ ಪರೀಕ್ಷಾ ಪ್ರಕ್ರಿಯೆಯೇ ಒಂದು ದೊಡ್ಡ ಹಗರಣ ಎಂದು ಆರೋಪಿಸಿದ್ದಾರೆ. … Continue reading ನೀಟ್ ವ್ಯವಸ್ಥೆಯೇ ಒಂದು ಹಗರಣ: ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಎಂ.ಕೆ. ಸ್ಟಾಲಿನ್ ಆಕ್ರೋಶ!
Copy and paste this URL into your WordPress site to embed
Copy and paste this code into your site to embed