ನೀಟ್-ಯುಜಿ 2026 ಅಕ್ರಮ: ನಿಷ್ಪಕ್ಷಪಾತ ತನಿಖೆಗೆ ABVP ಆಗ್ರಹ
ಹೊಸದಿಗಂತ ವರದಿ ಬೀದರ್: ನೀಟ್-ಯುಜಿ 2026 ಪರೀಕ್ಷೆಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ಪರೀಕ್ಷಾ ಅಕ್ರಮ ಪ್ರಕರಣಗಳ ಕುರಿತು ಕೇಂದ್ರ ಸರ್ಕಾರವು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಪರೀಕ್ಷಾ ಅಕ್ರಮ ವಿರೋಧಿ ವಿಶೇಷ ಕಠಿಣ ಕಾಯ್ದೆ ಜಾರಿಗೆ ತರಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ಭಾಲ್ಕಿಯಲ್ಲಿ ಪ್ರತಿಭಟನೆ ಮೂಲಕ (ಎಬಿವಿಪಿ) ಆಗ್ರಹಿಸಿದ್ದಾರೆ. ಈ ಸಂಬಂಧ ಭಾಲ್ಕಿ ತಹಸಿಲ್ದಾರ ಅವರ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಎಬಿವಿಪಿ ಕಾರ್ಯಕರ್ತರು, ದೇಶದ ಲಕ್ಷಾಂತರ ವಿದ್ಯಾರ್ಥಿಗಳ … Continue reading ನೀಟ್-ಯುಜಿ 2026 ಅಕ್ರಮ: ನಿಷ್ಪಕ್ಷಪಾತ ತನಿಖೆಗೆ ABVP ಆಗ್ರಹ
Copy and paste this URL into your WordPress site to embed
Copy and paste this code into your site to embed