NEET-UG ಅಕ್ರಮ: 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದ NTA!
ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ ಯುಜಿ ಪರೀಕ್ಷಾ ಗೊಂದಲಗಳ ಹಿನ್ನೆಲೆಯಲ್ಲಿ ದೇಶದ ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಗಂಭೀರ ಹೆಜ್ಜೆ ಇಟ್ಟಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ತನ್ನ ವ್ಯವಸ್ಥೆಯನ್ನು ಸುಧಾರಿಸುವ ಭಾಗವಾಗಿ 47 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಿದೆ. ಸಿಜೆಪಿ ಪ್ರತಿಭಟನೆ ಮತ್ತು ಸುಧಾರಣಾ ಹೆಜ್ಜೆಗಳು ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆ ಮುಂದುವರಿದಿದ್ದು, ಪರೀಕ್ಷಾ ಅಕ್ರಮಗಳ ವಿರುದ್ಧ ಸೂಕ್ತ ತನಿಖೆಗೆ ಒತ್ತಾಯಿಸಿದೆ. ಸಂಸ್ಥೆಯೊಳಗೆ ಹೊಣೆಗಾರಿಕೆ ಹೆಚ್ಚಿಸಲು ವಜಾಗೊಂಡ ಅಧಿಕಾರಿಗಳ … Continue reading NEET-UG ಅಕ್ರಮ: 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದ NTA!
Copy and paste this URL into your WordPress site to embed
Copy and paste this code into your site to embed