ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಿಬಿಐಯಿಂದ ಬಿಹಾರದ ಪಾಟ್ನಾದಲ್ಲಿ ಇಬ್ಬರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಪಾಟ್ನಾದಲ್ಲಿ ಸಿಬಿಐ ಗುರುವಾರ ಇಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರನ್ನು ಮನೀಶ್ ಕುಮಾರ್ ಮತ್ತು ಅಶುತೋಷ್ ಕುಮಾರ್ ಎಂದು ಗುರುತಿಸಲಾಗಿದೆ.

ಮೇ 5 ರಂದು ಎನ್ಟಿಎ ನಡೆಸಿದ ನೀಟ್-ಯುಜಿಯಲ್ಲಿ ಸುಮಾರು 24 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. ಜೂನ್ 4 ರಂದು ಫಲಿತಾಂಶಗಳನ್ನು ಘೋಷಿಸಲಾಗಿದ್ದರೂ, ಬಿಹಾರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳು ಮತ್ತು ವಿವಿಧ ರಾಜ್ಯಗಳಲ್ಲಿ ಇತರ ಅಕ್ರಮಗಳ ವರದಿಯಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!